ನಾಲ್ವರ ಕೊಲೆ

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ದೆಹಲಿಯಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ: ಮಾದಕ ವ್ಯಸನಿಯಿಂದ ಬರ್ಬರ ಹತ್ಯೆ
ಮಾದಕ ವ್ಯಸನಿ ಮಗನೊಬ್ಬ, ತಂದೆ, ಅಜ್ಜಿ, ಇಬ್ಬರು ಸಹೋದರಿಯರು ಸೇರಿ ಒಟ್ಟು ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಭಯಾನಕ ಘಟನೆ ದೆಹಲಿಯ ಪಾಲಂ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

