ದೇಶಬಿಹಾರ: 10ನೇ ತರಗತಿ ಹುಡುಗಿಯ ಮೇಲೆ 15 ವಿದ್ಯಾರ್ಥಿಗಳಿಂದ ಅತ್ಯಾಚಾರ; ಪ್ರಿನ್ಸಿಪಾಲ್ ಸೇರಿ ನಾಲ್ವರ ಬಂಧನ
ಬಿಹಾರದ ಸರನ್ ಜಿಲ್ಲೆಯ ಖಾಸಗಿ ಶಾಲೆಯ ಆವರಣದಲ್ಲಿ ಏಳು ತಿಂಗಳ ಹಿಂದೆ ಮೂವರು ಶಿಕ್ಷಕರು, 15 ವಿದ್ಯಾರ್ಥಿಗಳು, 10ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.