ದೇಶಅಹಮದ್ನಗರ: ಮೆರವಣಿಗೆಯಲ್ಲಿ ಔರಂಗಜೇಬ್ ಪೋಸ್ಟರ್, ನಾಲ್ವರ ವಿರುದ್ಧ ಪ್ರಕರಣ ದಾಖಲು
ಮಹಾರಾಷ್ಟ್ರದ ಅಹ್ಮದ್ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಮೊಘಲ್ ದೊರೆ ಔರಂಗಜೇಬ್ನ ಪೋಸ್ಟರ್ ಹಿಡಿದಿದ್ದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.