ನಾಲ್ವರು

ನವದೆಹಲಿ: ನಿಂತಿದ್ದ ಕಾರಿಗೆ ಬಿಎಂಡಬ್ಲ್ಯು ಡಿಕ್ಕಿ; ನಾಲ್ವರು ಪಾದಚಾರಿಗಳಿಗೆ ಗಾಯ
ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಆಳ್ವಾರ್ ರಕ್ಬರ್ ಖಾನ್ ಹತ್ಯೆ ಪ್ರಕರಣ: ನಾಲ್ಕು ಮಂದಿಗೆ 7 ವರ್ಷ ಜೈಲು ಶಿಕ್ಷೆ
2018 ರಲ್ಲಿ ಹಸು ಕಳ್ಳಸಾಗಣೆ ಆರೋಪದ ಮೇಲೆ ರಕ್ಬರ್ ಖಾನ್ ಅವರನ್ನು ಹತ್ಯೆ ಮಾಡಿದ್ದಕ್ಕಾಗಿ ರಾಜಸ್ಥಾನದ ಅಲ್ವಾರ್ ನ್ಯಾಯಾಲಯ ನಾಲ್ವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದ ಐದನೇ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.

ನಕಲಿ ಛಾಪಾ ಕಾಗದ ಮಾರಾಟ: ನಾಲ್ವರ ಬಂಧನ
2002ನೇ ಸಾಲಿನಲ್ಲಿ ನಿಷೇಧಿಸಿದ್ದ ಛಾಪಾ ಕಾಗದವನ್ನು ನಕಲಿಯಾಗಿ ಮುದ್ರಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ, ಸರ್ಕಾರಕ್ಕೆ ವಂಚಿಸುತ್ತಿದ್ದ ಕುಖ್ಯಾತ ಆರೋಪಿಗಳನ್ನು ಎಸ್.ಜೆ. ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

ಮಾಜಿ ಸಂಸದ ರಾಮ್ ಶಕಲ್, ಆರ್ಎಸ್ಎಸ್ ನಾಯಕ ರಾಕೇಶ್ ಸಿನ್ಹಾ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ
ಮಾಜಿ ಸಂಸದ ರಾಮ್ ಶಕಲ್, ಆರ್ ಎಸ್ ಎಸ್ ನಾಯಕ ರಾಕೇಶ್ ಸಿನ್ಹಾ, ನೃತ್ಯಗಾರ್ತಿ ಸೊನಾಲ್ ಮಾನ್ ಸಿಂಗ್ ಮತ್ತು ಶಿಲ್ಪಕಲಾವಿದ ರಘುನಾಥ್ ಮೊಹಾಪಾತ್ರ ಅವರನ್ನು ಇಂದು ರಾಜ್ಯಸಭೆಯ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.

ರಾಜ್ಯದ ಹಲವು ಕಡೆ ಬಿರುಗಾಳಿ ಸಹಿತ ಭಾರಿ ಮಳೆ, ಸಿಡಿಲು ಬಡಿದು 4 ಸಾವು
ಬೆಂಗಳೂರು, ಗದಗ, ವಿಜಯಪುರ, ಬಾಗಲಕೋಟೆ ಹಾಗೂ ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ...

ಬೆಳ್ತಂಗಡಿಯಲ್ಲಿ ಒಂದೇ ಕುಟುಂಬದ ನಾಲ್ವರು ನೀರುಪಾಲು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನಡ ಗ್ರಾಮದ ಅಂತ್ರಾಯಿಪಲ್ಕೆ ಹೊಳೆಯಲ್ಲಿ ಮುಳುಗಿ ಒಂದೇ ಕುಟುಂಬದ...

ಕೋಲಾರ: ಕೋಳಿ ಫಾರಂನಲ್ಲಿ ನಾಲ್ವರು ಶವವಾಗಿ ಪತ್ತೆ
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ತಿಮ್ಮನಾಯಕನಹಳ್ಳಿಯ ಕೋಳಿ ಫಾರಂ ಒಂದರಲ್ಲಿ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ...

ಬೆಂಗಳೂರಿನಲ್ಲಿ ನಾಲ್ವರು ಬೋಡೋ ಉಗ್ರರ ಬಂಧನ
ಬೆಂಗಳೂರಿನಲ್ಲಿ ಮೂವರು ಬೋಡೋ ಉಗ್ರರನ್ನು ಶನಿವಾರ ಬಂಧಿಸಲಾಗಿದೆ. ಇಂದು ಬೆಳಗ್ಗೆ ಆಂತರಿಕ ಭದ್ರತಾ ದಳ...


