ರಾಜ್ಯಚಲನ್ ತಿದ್ದಿ ಸರ್ಕಾರದ ಬೊಕ್ಕಸಕ್ಕೆ ನಷ್ಟ: ನಾಲ್ವರು ಅಧಿಕಾರಿಗಳ ಅಮಾನತು
ಮಂಡ್ಯ ಉಪ ನೋಂದಣಿ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಚಲನ್ಗಳನ್ನು ತಿದ್ದಿ ಸರ್ಕಾರಕ್ಕೆ ನಷ್ಟ ಉಂಟುಮಾಡಿದ್ದ ಪ್ರಕರಣದಲ್ಲಿ ಇಬ್ಬರು ಸಬ್ ರಿಜಿಸ್ಟ್ರಾರ್ ಸೇರಿ 4 ಮಂದಿಯನ್ನು ಸೇವೆಯಿಂದ ವಜಾ ಮಾಡಿ ಸರ್ಕಾರ ಆದೇಶಿಸಿದೆ.