ನಾಲ್ವರು ಆರೋಪಿಗಳ ಬಂಧನ

ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ; ಇಬ್ಬರು ಪರಾರಿ
ಪ್ರಕರಣದ ತನಿಖೆಗಾಗಿ ನ್ಯಾಮತಿ ಪೊಲೀಸ್ ಇನ್ಸ್ಪೆಕ್ಟರ್ ರವಿ ಎನ್ ಎಸ್ ಮತ್ತು ಹೊನ್ನಾಳಿ ಪೊಲೀಸ್ ಠಾಣೆಯ ಪಿಎಸ್ಐ ಸಂಜೀವ್ ಕುಮಾರ್, ಪಿಎಸ್ಐ ಸಾಗರ್ ಅತ್ತರ್ವಾಲಾ ಮತ್ತು ಡಿಸಿಆರ್ಬಿ ಘಟಕದ ಸಿಬ್ಬಂದಿಯನ್ನು ಒಳಗೊಂಡ ಎರಡು ತಂಡಗಳನ್ನು ರಚಿಸಲಾಗಿತ್ತು.

ಮಂಗಳೂರು: ಉದ್ಯಮಿ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ
ಉದ್ಯಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸರು ನಾಲ್ವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಗಳಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

