ನಾಲ್ವರು ಕಾರ್ಮಿಕರು ಸಾವು

ಗುಜರಾತ್ ಕೈಗಾರಿಕಾ ಘಟಕದಲ್ಲಿ ಸ್ಫೋಟ: ನಾಲ್ವರು ಕಾರ್ಮಿಕರು ಸಾವು
ಕಂಪನಿಯ ಎಂಇ ಪ್ಲಾಂಟ್‌ನಲ್ಲಿ ಸ್ಟೀಮ್ ಪ್ರೆಶರ್ ಪೈಪ್ ಒಡೆದು ಸ್ಫೋಟ ಸಂಭವಿಸಿದೆ.

ರಾಜಸ್ಥಾನ: ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವು
ಸೋಮವಾರ ರಾತ್ರಿ ಖಮ್ನೋರ್ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ.

ಛತ್ತೀಸ್‌ಗಢ: ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ನಾಲ್ವರು ಕಾರ್ಮಿಕರು ಸಾವು
ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಕಾರ್ಮಿಕರ ಮೇಲೆ ಹರಿದ ಸರ್ಕಾರಿ ಬಸ್; ನಾಲ್ವರು ಸಾವು, ಮೂವರಿಗೆ ಗಾಯ
ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಯುಪಿಎಸ್‌ಆರ್‌ಟಿಸಿ) ಬಸ್ ಬುಧವಾರ ತಡರಾತ್ರಿ ನೋಯ್ಡಾ ಬಳಿಯ ದಾದ್ರಿಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಖಾನೆಯ ಕಾರ್ಮಿಕರ ಮೇಲೆ ಹರಿದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಕಾರ್ಮಿಕರು..

ಬಾಗಲಕೋಟೆಯಲ್ಲಿ ಮಣ್ಣಿನ ದಿಬ್ಬ ಕುಸಿದು ನಾಲ್ವರು ಕಾರ್ಮಿಕರು ಸಾವು
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಯಲ್ಲಟ್ಟಿ ಗ್ರಾಮದ ಸಮೀಪ ಮಣ್ಣಿನ ದಿಬ್ಬ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಶನಿವಾರ ನಡೆದಿದೆ.

