ನಾಲ್ವರು ನಕ್ಸಲೀಯರು

ಛತ್ತೀಸ್ ಗಢ: ನಾಲ್ವರು ನಕ್ಸಲೀಯರ ಬಂಧನ, ಸ್ಫೋಟಕಗಳ ವಶ
ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೊಲೀಸರ ತಂಡ ನಾಲ್ವರು ನಕ್ಸಲೀಯರನ್ನು ಬಂಧಿಸಿದ್ದು, ಅವರಿಂದ ಟಿಫಿನ್ ಬಾಂಬ್, ಕಾರ್ಡೆಕ್ಸ್ ವೈರ್, ಸ್ವಿಚ್ ಮತ್ತು ಉತ್ಖನನ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಛತ್ತೀಸ್ಗಢ: ಬಿಜಾಪುರ ಜಿಲ್ಲೆಯಲ್ಲಿ ನಾಲ್ವರು ನಕ್ಸಲೀಯರ ಬಂಧನ!
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರನ್ನು ಬಂಧಿಸಲಾಗಿದ್ದು, ಅವರಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

