ದೇಶಮಿಜೋರಾಂ: ಕಲ್ಲು ಕ್ವಾರಿ ಕುಸಿದು ಬಿಹಾರ ಮೂಲದ 8 ಕಾರ್ಮಿಕರು ಸಾವು; ನಾಲ್ವರಿಗಾಗಿ ತೀವ್ರ ಶೋಧ
ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿ ಕುಸಿದು ಬಿದ್ದು ಸಿಕ್ಕಿಬಿದ್ದಿದ್ದ ಎಂಟು ಬಿಹಾರ ಕಾರ್ಮಿಕರ ಶವಗಳನ್ನು ಮಂಗಳವಾರ ಹೊರತೆಗೆಯಲಾಯಿತು. ಇನ್ನೂ ನಾಲ್ವರು ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ