ನಾಲ್ವರು ನೀರುಪಾಲು

ಆಂಧ್ರಪ್ರದೇಶ: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು
ರಾಜ್ಯ

ಆಂಧ್ರಪ್ರದೇಶ: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ಕರ್ನೂಲು ಜಿಲ್ಲೆಯ ಕೋಸಿಗಿ ಆರ್‌ಡಿಎಸ್ ಅಣೆಕಟ್ಟಿಗೆ ಸ್ನಾನ ಮಾಡಲು ಹೋಗಿದ್ದ ಕರ್ನಾಟಕ ಮೂಲದ ನಾಲ್ವರು ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ 15 ಸದಸ್ಯರ ತಂಡ ಮದುವೆ ಕಾರ್ಯಕ್ರಮ ನಿಮಿತ್ತ ಆಂಧ್ರಪ್ರದೇಶಕ್ಕೆ ಹೋಗಿತ್ತು.

ಶಿವಮೊಗ್ಗದಲ್ಲಿ ದಾರುಣ ಘಟನೆ: ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಂದೇ ಕುಟುಂಬದ ನಾಲ್ವರು ನೀರುಪಾಲು
ರಾಜ್ಯ

ಶಿವಮೊಗ್ಗದಲ್ಲಿ ದಾರುಣ ಘಟನೆ: ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಂದೇ ಕುಟುಂಬದ ನಾಲ್ವರು ನೀರುಪಾಲು

ಬಟ್ಟೆ ತೊಳೆಯಲು ಹೋಗಿ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಬಿಳಚಿ ಕ್ಯಾಂಪ್ ಬಳಿ ನಡೆದಿದೆ.

ಬೆಳಗಾವಿ: ದೂದ್‌ಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು
ರಾಜ್ಯ

ಬೆಳಗಾವಿ: ದೂದ್‌ಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು

ದೂದ್‌ಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ಶನಿವಾರ ನಡೆದಿದೆ.