ದೇಶಅಯೋಧ್ಯೆ ರಾಮಮಂದಿರ: ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕೆಲ ಪ್ರಮುಖ ಹಿಂದೂ ಸ್ವಾಮೀಜಿಗಳ ನಿರ್ಧಾರ!
ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ.