ದೇಶಆಪತ್ಬಾಂಧವರಾದ ಅರಣ್ಯ ಸಿಬ್ಬಂದಿ: ವಯನಾಡ್ ಭೂಕುಸಿತದ 4 ದಿನಗಳ ನಂತರ ಗುಹೆಯೊಂದರಿಂದ 4 ಮಕ್ಕಳ ರಕ್ಷಣೆ, Video
ಈ ಭೀಕರ ದುರಂತದ ನಡುವೆ, ಭೂಕುಸಿತ ಪೀಡಿತ ವಯನಾಡಿನಲ್ಲಿ ಕೇರಳ ಅರಣ್ಯಾಧಿಕಾರಿಗಳು ದಣಿವರಿಯದ 8 ಗಂಟೆಗಳ ಕಾರ್ಯಾಚರಣೆಯ ನಂತರ ಅರಣ್ಯದಲ್ಲಿ 6 ಮಂದಿಯನ್ನು ರಕ್ಷಿಸಿದ ಒಳ್ಳೆಯ ಸುದ್ದಿ ಕೂಡ ಬೆಳಕಿಗೆ ಬಂದಿದೆ.