ಬೈಂದೂರು ತಾಲ್ಲೂಕಿನ ಕೊಡೇರಿ ಬಳಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಮೃತಪಟ್ಟಿದ್ದಾರೆ. ಈ ದುರಂತ ಭಾನುವಾರ ಅಪರಾಹ್ನ 3.30ರ ಸುಮಾರಿಗೆ ನಡೆದಿದೆ.