ರಾಜ್ಯಬ್ಯಾಂಕ್ಗೆ ನುಗ್ಗಿ 14 ಲಕ್ಷ ರೂ. ನಗದು, 3.5 ಕೋಟಿ ರೂ. ಮೌಲ್ಯದ ಚಿನ್ನ ದೋಚಿ ನಾಲ್ವರು ಮುಸುಕುಧಾರಿಗಳು ಪರಾರಿ
ದೊಡ್ಡಬಳ್ಳಾಪುರ ಸಮೀಪದ ಹೊಸಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಭಾನುವಾರ ಮಧ್ಯರಾತ್ರಿ ನುಗ್ಗಿದ ನಾಲ್ವರು ಮುಸುಕುಧಾರಿಗಳ ತಂಡವು, 14 ಲಕ್ಷ ನಗದು ಹಾಗೂ 3.5 ಕೋಟಿ ಮೌಲ್ಯದ 5 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.