ದೇಶಶಿರಡಿಗೆ ತೆರಳುತ್ತಿದ್ದಾಗ ಟ್ರಕ್ಗೆ SUV ಕಾರು ಡಿಕ್ಕಿ: ಗುಲ್ಬರ್ಗದ ನಾಲ್ವರು ಯಾತ್ರಾರ್ಥಿಗಳ ಸಾವು, 6 ಮಂದಿಗೆ ಗಾಯ
ಶಿರಡಿಗೆ ತೆರಳುತ್ತಿದ್ದ ಗುಲ್ಬರ್ಗ ಮೂಲದ ಯಾತ್ರಾರ್ಥಿಗಳಿದ್ದ ಎಸ್ಯುವಿ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಕರ್ಮಲಾ-ಅಹಮದ್ನಗರ ರಸ್ತೆಯಲ್ಲಿ ಕಂಟೈನರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.