ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ ಉತ್ತರ ಭಾಗದಲ್ಲಿ ಇಂದು ಸಂಭವಿಸಿದ್ದ ಹಿಮಪಾತದಿಂದ ನಾಲ್ವರು ಯೋಧರು ಹಾಗೂ ಇಬ್ಬರು ನಾಗರಿಕರು ಹಿಮದಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.