ರಾಜ್ಯದ ಪೊಲೀಸರು ಬೆಂಗಳೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ ಲಷ್ಕರ್ ಇ- ತೊಯ್ಬಾ ಸಂಘಟನೆಯ ಓರ್ವ ಉಗ್ರ ಹಾಗೂ ಮತ್ತಿತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.