ನಾಲ್ವರು ಶಂಕಿತ ಉಗ್ರರು

ಜಮ್ಮು-ಕಾಶ್ಮೀರ: ಪರ್ವತ ಏರುತ್ತಿದ್ದ ನಾಲ್ವರು ಶಂಕಿತ ಉಗ್ರರು ಪತ್ತೆ; ಸ್ಥಳೀಯರಲ್ಲಿ ಆತಂಕ; ಉಗ್ರ ನಿಗ್ರಹ ಕಾರ್ಯಾಚರಣೆ ಚುರುಕು
ಪೊಲೀಸ್ ಮತ್ತು ಸಿಆರ್ಪಿಎಫ್ನಿಂದ ಬಲವರ್ಧನೆಗಳನ್ನು ಸಹ ಸಜ್ಜುಗೊಳಿಸಲಾಗಿದೆ ಮತ್ತು ಇತ್ತೀಚಿನ ವರದಿಗಳ ಪ್ರಕಾರ ಬೃಹತ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಗಣರಾಜ್ಯೋತ್ಸವ ಹಿನ್ನೆಲೆ, ರಾಷ್ಟ್ರ ರಾಜಧಾನಿಯಲ್ಲಿ ನಾಲ್ವರು ಶಂಕಿತ ಉಗ್ರರಿಗಾಗಿ ತೀವ್ರ ಶೋಧ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಇತರ ನಾಲ್ವರು ಉಗ್ರರಿಗಾಗಿ ದೆಹಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮೂಲಗಳು ಮಂಗಳವಾರ ಹೇಳಿವೆ. ಕಳೆದ ವಾರ ಜಹಂಗೀರ್ ಪುರಿ ಪ್ರದೇಶದಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿತ್ತು.

