ದೇಶಟೌಕ್ಟೇ ಚಂಡಮಾರುತ: ಬಾರ್ಜ್ ನಲ್ಲಿದ್ದ 37 ಮಂದಿ ಸಾವು, 38 ಮಂದಿ ಕಣ್ಮರೆ, ನೌಕಾಪಡೆಯಿಂದ ಶೋಧ ಮುಂದುವರಿಕೆ
ನಾಲ್ಕು ದಿನಗಳ ಹಿಂದೆ ಅರಬ್ಬೀ ಸಮುದ್ರದಲ್ಲಿ ಟೌಕ್ಟೇ ಚಂಡಮಾರುತದ ರಭಸವಾದ ಅಲೆಗೆ ಸಿಲುಕಿ ನಾವೆ ಮುಳುಗಿ ಹೋಗಿ 38 ಮಂದಿ ಕಣ್ಮರೆಯಾಗಿದ್ದು ಭಾರತೀಯ ನೌಕಾಪಡೆ ಸಿಬ್ಬಂದಿ ರಾತ್ರಿ ಹಗಲು ಸತತವಾಗಿ ಹುಡುಕಾಟ ನಡೆಸಿದರೂ ಮುಳುಗಿಹೋದವರ ಪತ್ತೆ ಸಿಗುವ ಸಾಧ್ಯತೆ ದುರ್ಬಲವಾಗಿದೆ.