ನಾಶ

ಲಾತೂರ್: ಮಾಜಿ ಸಿಎಂ ದೇಶ್‌ಮುಖ್ ಸ್ಮಾರಕ ನಾಶದ ಹೇಳಿಕೆ; ಕ್ಷಮೆಯಾಚಿಸಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ!
ದೇಶ

ಲಾತೂರ್: ಮಾಜಿ ಸಿಎಂ ದೇಶ್‌ಮುಖ್ ಸ್ಮಾರಕ ನಾಶದ ಹೇಳಿಕೆ; ಕ್ಷಮೆಯಾಚಿಸಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ!

ಜನವರಿ 15 ರಂದು ಲಾತೂರ್ ಮಹಾನಗರ ಪಾಲಿಕೆಗೆ ಚುನಾವಣೆ ನಿಗದಿಯಾಗಿದೆ. ಲಾತೂರ್ ನಿಂದ ವಿಲಾಸ್ ರಾವ್ ದೇಶ್ ಮುಖ್ ಅವರ ಸ್ಮಾರಕವನ್ನು ನಾಶಪಡಿಸಲಾಗುವುದು ಎಂದು ಸೋಮವಾರ ರವೀಂದ್ರ ಚವ್ಹಾಣ್ ಹೇಳಿದ್ದರು.

ಜಮ್ಮು-ಕಾಶ್ಮೀರ: ಪೂಂಚ್‌ ಜಿಲ್ಲೆಯಲ್ಲಿ ಸ್ಫೋಟಗೊಳ್ಳದ 67 ಶೆಲ್‌ಗಳ ನಾಶ!
ದೇಶ

ಜಮ್ಮು-ಕಾಶ್ಮೀರ: ಪೂಂಚ್‌ ಜಿಲ್ಲೆಯಲ್ಲಿ ಸ್ಫೋಟಗೊಳ್ಳದ 67 ಶೆಲ್‌ಗಳ ನಾಶ!

ಗಡಿ ಪ್ರದೇಶಗಳಲ್ಲಿ ಜೀವ ಮತ್ತು ಆಸ್ತಿಯನ್ನು ರಕ್ಷಿಸುವ ಪ್ರಯತ್ನದ ಭಾಗವಾಗಿ ಚಜ್ಲಾ, ಜುಲಾಸ್, ಮೆಂಧರ್, ಮಂಕೋಟ್ ಮತ್ತು ಲೋವರ್ ಕೃಷ್ಣ ಘಾಟಿ ಗ್ರಾಮಗಳಲ್ಲಿ ಶೆಲ್ ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

ಅಮೆರಿಕ ಪ್ರತಿ ಸುಂಕ ಎಫೆಕ್ಟ್: ಷೇರು ಮಾರುಕಟ್ಟೆ ತಲ್ಲಣ; ಹೂಡಿಕೆದಾರರ 11.30 ಲಕ್ಷ ಕೋಟಿ ರೂ ಮೊತ್ತದ ಸಂಪತ್ತು ನಾಶ!
ವಾಣಿಜ್ಯ

ಅಮೆರಿಕ ಪ್ರತಿ ಸುಂಕ ಎಫೆಕ್ಟ್: ಷೇರು ಮಾರುಕಟ್ಟೆ ತಲ್ಲಣ; ಹೂಡಿಕೆದಾರರ 11.30 ಲಕ್ಷ ಕೋಟಿ ರೂ ಮೊತ್ತದ ಸಂಪತ್ತು ನಾಶ!

ಏಪ್ರಿಲ್ 2 ರಿಂದ ಸೆನ್ಸೆಕ್ಸ್ 1,460.18 ಪಾಯಿಂಟ್ ಅಥವಾ ಶೇ. 1.90 ರಷ್ಟು ಕುಸಿದಿದೆ. ಈ ಅವಧಿಯಲ್ಲಿ ಬಿಎಸ್‌ಇ ಪಟ್ಟಿಯಲ್ಲಿರುವ ಸಂಸ್ಥೆಗಳ ಮಾರುಕಟ್ಟೆ ಬಂಡವಾಳೀಕರಣ ರೂ.11, 30,627.09 ಕೋಟಿಯಿಂದ ರೂ. 4,01,67,468.51 ಕೋಟಿಗೆ (4.66 ಟ್ರಿಲಿಯನ್ ಡಾಲರ್ ) ಕುಸಿದಿದೆ.

ಬಳ್ಳಾರಿ: 5,000 ವರ್ಷಗಳಷ್ಟು ಹಳೆಯ ನವಶಿಲಾಯುಗದ 'ಬೂದಿ ದಿಬ್ಬ' ನಾಶ...!
ರಾಜ್ಯ

ಬಳ್ಳಾರಿ: 5,000 ವರ್ಷಗಳಷ್ಟು ಹಳೆಯ ನವಶಿಲಾಯುಗದ 'ಬೂದಿ ದಿಬ್ಬ' ನಾಶ...!

ಬಳ್ಳಾರಿ ತಾಲ್ಲೂಕಿನ ಮೋಕಾ ಹೋಬಳಿಯ ಸಿರಿವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸರ್ವೆ ಸಂಖ್ಯೆ 160(ಬಿ)ರ ಭೂಮಿಯಲ್ಲಿ ಬೂದಿದಿಬ್ಬ ಇತ್ತು.

ಇಸ್ರೇಲ್-ಹಮಾಸ್ ಯುದ್ಧ: ಗಾಜಾದ ಅಲ್-ಶಿಫಾ ಆಸ್ಪತ್ರೆ' ಕಾರ್ಡಿಯಾಕ್ ವಾರ್ಡ್ ನಾಶ
ವಿದೇಶ

ಇಸ್ರೇಲ್-ಹಮಾಸ್ ಯುದ್ಧ: ಗಾಜಾದ ಅಲ್-ಶಿಫಾ ಆಸ್ಪತ್ರೆ' ಕಾರ್ಡಿಯಾಕ್ ವಾರ್ಡ್ ನಾಶ

ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ಬಾಂಬ್ ಸ್ಫೋಟಗಳು ನಡೆಯುತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಕೆಐಎಯಲ್ಲಿ ವಶಪಡಿಸಿಕೊಂಡಿದ್ದ 1.46 ಕೋಟಿ ರೂ. ಮೌಲ್ಯದ ಸಿಗರೇಟ್ ನಾಶ!
ರಾಜ್ಯ

ಬೆಂಗಳೂರು: ಕೆಐಎಯಲ್ಲಿ ವಶಪಡಿಸಿಕೊಂಡಿದ್ದ 1.46 ಕೋಟಿ ರೂ. ಮೌಲ್ಯದ ಸಿಗರೇಟ್ ನಾಶ!

ಪಶ್ಚಿಮ ಏಷ್ಯಾ ಮತ್ತು ಥಾಯ್ಲೆಂಡ್‌ನಿಂದ ಪ್ರಯಾಣಿಕರು ಬೆಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ 1.46 ಕೋಟಿ ರೂಪಾಯಿ ಮೌಲ್ಯದ ಒಟ್ಟು 7.3 ಲಕ್ಷ ಸಿಗರೇಟ್‌ಗಳನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಶಪಡಿಸಿದ್ದಾರೆ.

ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ನೆಲೆ ನಾಶಪಡಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಿಲ್ಲ: ಎಚ್‌ಡಿ ಕುಮಾರಸ್ವಾಮಿ
ರಾಜಕೀಯ

ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ನೆಲೆ ನಾಶಪಡಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಿಲ್ಲ: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ರಾಷ್ಟ್ರೀಯ ಪಕ್ಷಗಳು ದಕ್ಷಿಣ ಕರ್ನಾಟಕದಲ್ಲಿ ನಮ್ಮ ನೆಲೆಯನ್ನು ನಾಶಪಡಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಬೆಂಕಿಗಾಹುತಿ
ರಾಜ್ಯ

ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಬೆಂಕಿಗಾಹುತಿ

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್‌ ಸಮೀಪದ ಸೋಮನಕಾಡು ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

ಕಂಸನ ವಂಶ ನಿರ್ಮೂಲನೆಗೆ ದೇವರು ನನ್ನನ್ನು ಕಳುಹಿಸಿದ್ದಾನೆ- ಕೇಜ್ರಿವಾಲ್ 
ದೇಶ

ಕಂಸನ ವಂಶ ನಿರ್ಮೂಲನೆಗೆ ದೇವರು ನನ್ನನ್ನು ಕಳುಹಿಸಿದ್ದಾನೆ- ಕೇಜ್ರಿವಾಲ್ 

ರಾಕ್ಷಸ ಕಂಸನ ವಂಶಸ್ಥರನ್ನು ಮುಗಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.