ಕ್ರಿಕೆಟ್'ನೀವಿಬ್ರೇ ಅಲ್ವಾ ಹೇಳಿದ್ದು..': ಲೈವ್ ನಲ್ಲೇ ನಾಸರ್ ಹುಸೇನ್-ಅಥೆರ್ಟನ್ ಗೆ ತಿವಿದ Dinesh Karthik, ಮುಖ ಮುಚ್ಚಿಕೊಂಡ ಮಾಜಿ ದಂತಕಥೆಗಳು!
ಐಸಿಸಿ ಚಾಂಪಿಯನ್ಸ್ ಟ್ರೋಫಿ ಸಂದರ್ಭದಲ್ಲಿ ಭಾರತ ತಂಡವು ದುಬೈನಲ್ಲಿ ಮಾತ್ರ ಆಡಿತ್ತು. ಇದರಿಂದ ಭಾರತ ಟ್ರೋಫಿ ಗೆಲ್ಲಲು ನೆರವಾಯಿತು. ಭಾರತ ಎಲ್ಲಾ ಪಂದ್ಯಗಳನ್ನು ಗೆದ್ದರು ಮತ್ತು ಪ್ರಶಸ್ತಿಯನ್ನು ಗೆದ್ದರು...