ದೇಶನಾಸಿಕ್: ಕಲಾರಾಮ ದೇವಾಲಯದ ಆವರಣ ಸ್ವಚ್ಛಗೊಳಿಸಿದ ಪ್ರಧಾನಿ ಮೋದಿ! ವಿಡಿಯೋ
ಸ್ವಚ್ಛತಾ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಕಲಾರಾಮ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು. ಮೋದಿ ಅವರು ಮಾಪ್ ಸ್ಟಿಕ್ ಹಿಡಿದು, ಬಕೆಟ್ನೊಂದಿಗೆ ದೇವಾಲಯದ ನೆಲವನ್ನು ಒರೆಸುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.