ನಾಸಿಕ್ ನ್ಯಾಯಾಲಯ

TCS case: 'ಜೈಲಿನಲ್ಲಿ ಮಗುವಿಗೆ ಜನ್ಮ ನೀಡುವ ನೋವು ಅಸಹನೀಯ'; Nida Khan ಗೆ ನಾಸಿಕ್ ಕೋರ್ಟ್ ಜಾಮೀನು
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸಂಸ್ಥೆಗೆ ಸಂಬಂಧಿಸಿದ ಲೈಂಗಿಕ ಕಿರುಕುಳ ಹಾಗೂ ಆರೋಪಿತ ಧರ್ಮಾಂತರ ಪ್ರಕರಣದಲ್ಲಿ ಆರೋಪಿ ನಿದಾ ಖಾನ್ ಅವರಿಗೆ ನಾಸಿಕ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್ಗೆ ಮೇ 9 ರವರೆಗೆ ನ್ಯಾಯಾಂಗ ಬಂಧನ
ಸ್ವಯಂ ಘೋಷಿತ ದೇವಮಾನವ, ಜ್ಯೋತಿಷಿ ಅಶೋಕ್ ಖರತ್ ವಿರುದ್ಧ ದಾಖಲಾಗಿರುವ ಆರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

