ರಾಜ್ಯಪ್ರಧಾನಿ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವುದು ಅವಹೇಳನಕಾರಿ ಹೊರತು ದೇಶದ್ರೋಹವಲ್ಲ: ಹೈಕೋರ್ಟ್
ಶಾಲಾ ಆಡಳಿತ ಮಂಡಳಿಯ ವಿರುದ್ಧದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪ್ರಧಾನ ಮಂತ್ರಿಯ ವಿರುದ್ಧ ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ನಿಂದನೀಯ ಪದಗಳನ್ನು ಬಳಸಲಾಗಿದೆ. ಆದರೆ, ಅದು ದೇಶದ್ರೋಹವನ್ನು ಒಳಗೊಂಡಿಲ್ಲ ಎಂದು ಹೇಳಿದೆ.