ರಾಜ್ಯಸಿದ್ದರಾಮಯ್ಯ ಪುತ್ರ ರಾಕೇಶ್ ಗೆ ನಿಂದನೆ: ಇಬ್ಬರ ವಿರುದ್ಧ ಎಫ್ ಐಆರ್
ಇತ್ತೀಚೆಗಷ್ಟೇ ಬೆಲ್ಜಿಯಂನಲ್ಲಿ ಅನಾರೋಗ್ಯಕ್ಕೀಡಾಗಿ ಅಕಾಲಿಕ ಮರಣವನ್ನಪ್ಪಿದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರಿಗೆ ನಿಂದಿಸಿದ ಆರೋಪದ ಮೇರೆಗೆ ಇಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.