ದೇಶಪೋಷಕರನ್ನು ನಿಂದಿಸಿದರೂ ಪರವಾಗಿಲ್ಲ, ಮೋದಿ, ಅಮಿತ್ ಶಾರನ್ನು ನಿಂದಿಸಬಾರದು: ಚಂದ್ರಕಾಂತ್ ಪಾಟೀಲ್ ವಿವಾದಾಸ್ಪದ ಹೇಳಿಕೆ
ಮಹಾರಾಷ್ಟ್ರ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಮತ್ತು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಅವರು "ಪೋಷಕರನ್ನು ನಿಂದಿಸುವುದು ಸ್ವೀಕಾರಾರ್ಹ ಎಂಬ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ.