ದೇಶಬಹುಪತ್ನಿತ್ವ, ನಿಕಾ ಹಲಾಲ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿದ್ದ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್
ಮುಸ್ಲಿಂ ಸಮುದಾಯದಲ್ಲಿನ ಬಹುಪತ್ನಿತ್ವ ಹಾಗೂ ನಿಕಾ ಹಲಾಲ್ ಒಪ್ಪಂದಕ್ಕೆ ಸಾಂವಿಧಾನಿಕ ಮಾನ್ಯತೆ ಪರಾಮರ್ಶೆಗಾಗಿ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಕಾನೂನು ಆಯೋಗ ಮತ್ತು ಕೇಂದ್ರಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ.