ನಿಖಿಲ್ ಕಮಾರಸ್ವಾಮಿ

ಎಂದಿಗೂ ಸಿದ್ದಾಂತ ಬಿಡುವುದಿಲ್ಲ; BJP ಜತೆ ಮೈತ್ರಿ ಇದ್ದರೂ JDS ಯಾವತ್ತೂ ಜಾತ್ಯತೀತ ಪಕ್ಷ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಕುರಿತ ಇಂದಿಗೂ ಕಾರ್ಯಕರ್ತರಲ್ಲಿ ಅಪಸ್ವರಗಳಿವೆ. ಮೈತ್ರಿಯ ಕುರಿತು ಸಾಕಷ್ಟು ಸ್ಪಷ್ಟನೆ ನೀಡಿದ್ದರೂ ಗ್ರಾಮೀಣ ಭಾಗದಲ್ಲಿ ಭಿನ್ನದನಿ ಬದಲಾಗಿಲ್ಲ.

ನಾಲ್ಕೈದು ದಿನದಲ್ಲಿ ತಂದೆಗೆ ಶಸ್ತ್ರಚಿಕಿತ್ಸೆ; ನನ್ನ ಆಯಸ್ಸನ್ನು ಕುಮಾರಸ್ವಾಮಿಗೆ ಧಾರೆ ಎರೆಯುತ್ತೇನೆ: ನಿಖಿಲ್ ಭಾವುಕ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವುದನ್ನು ನೆನಪಿಸಿಕೊಂಡು ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ಭಾವುಕರಾದರು.

ಮಂಡ್ಯದಿಂದ ಮತ್ತೆ ನಿಖಿಲ್ ಸ್ಪರ್ಧೆಗೆ ಒಪ್ಪಿಸುತ್ತೇನೆ, ಮಾರ್ಚ್ 25ಕ್ಕೆ ಘೋಷಣೆ: ಎಚ್ ಡಿ ಕುಮಾರಸ್ವಾಮಿ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 25ಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ.

ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷ: ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ 'ಹೈ' ನೋಟಿಸ್
ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂಬ ಮನವಿಗೆ ಹೈಕೋರ್ಟ್ ಸ್ಪಂದಿಸಿದೆ.

