ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, ನಿಖಿಲ್ ಕುಮಾರಸ್ವಾಮಿ ವಿರುದ್ಧ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.