ಕಿರುತೆರೆಯಲ್ಲಿ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಸಂಪದ ಹುಲಿವಾನ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ.