ರಾಜ್ಯನಿಖಿಲ್ ವಿವಾಹ: ಸಂಬಂಧಪಟ್ಟ ವ್ಯಕ್ತಿಗಳ ವಿರುದ್ದ ಶೀಘ್ರದಲ್ಲೇ ಕ್ರಮ- ಡಿಸಿಎಂ ಅಶ್ವತ್ಥ ನಾರಾಯಣ
ಲಾಕ್'ಡೌನ್ ನಡುವಲ್ಲೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.