ನಿಗಮ ಮಂಡಳಿ

ಕಾಂಗ್ರೆಸ್ ನಾಯಕರಿಗೆ ಶಾಕಿಂಗ್ ನ್ಯೂಸ್! ಎರಡೂವರೆ ವರ್ಷ ಪೂರೈಸಿದ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸಿಎಂ ಶಿವಕುಮಾರ್ ಸೂಚನೆ?
ರಾಜ್ಯ ರಾಜಕೀಯದಲ್ಲಿ ಸಂಚಲನ: ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ವೇದಿಕೆ ಸಜ್ಜು! ಎರಡೂವರೆ ವರ್ಷ ಪೂರೈಸಿದ ನಿಗಮ ಮಂಡಳಿ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸಿಎಂ ಶಿವಕುಮಾರ್ ಸೂಚನೆ? ಆ ಕುರಿತ ವರದಿ ಇಲ್ಲಿದೆ:

'ಕೈ' ಕಾರ್ಯಕರ್ತರಿಗೆ ಗುಡ್ ನ್ಯೂಸ್: ಒಂದು ವಾರದಲ್ಲಿ ನಿಗಮ-ಮಂಡಳಿಗಳಿಗೆ ನಿರ್ದೇಶಕರ ನೇಮಕ..!
ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ದೇಶಕರನ್ನಾಗಿ ನೇಮಕ ಮಾಡುವ ಕಾರ್ಯವನ್ನು ಒಂದು ವಾರದೊಳಗೆ ಮಾಡಲಾಗುವುದು.

ದಸರಾ ಹಬ್ಬಕ್ಕೆ ರಾಜ್ಯ ಸರ್ಕಾರ ಗಿಫ್ಟ್: 39 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾಗೂ ಸ್ಥಾನ..!
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಶಿವಲೀಲಾ ವಿನಯ್ ಕುಲಕರ್ಣಿ ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಪ್ರಾಮಾಣಿಕ ಕಾರ್ಯಕರ್ತರಿಗೆ ಸ್ಥಾನ ನೀಡಲು ಕಾಂಗ್ರೆಸ್ ಸಮಿತಿಗಳ ಪುನಾರಚನೆ: ಡಿ.ಕೆ ಶಿವಕುಮಾರ್
ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಪ್ರಾಮಾಣಿಕ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಹುದ್ದೆಗಳನ್ನು ನೀಡಲಾಗುತ್ತದೆ. ಅರ್ಹ ಡಿಸಿಸಿ ಅಧ್ಯಕ್ಷರನ್ನೂ ಕೂಡ ಪರಿಗಣಿಸಲಾಗುವುದು ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ನಿಗಮ-ಮಂಡಳಿಗಳ ಹಣಕಾಸು ನಿರ್ವಹಣೆ ಮೇಲೆ ನಿಗಾವಹಿಸುವಂತೆ ಸುತ್ತೋಲೆ
ಚಾಲ್ತಿ ಖಾತೆ, ಉಳಿತಾಯ ಖಾತೆ, ನಿಶ್ಚಿತ ಠೇವಣಿ ಸೇರಿದಂತೆ ಎಲ್ಲ ಬ್ಯಾಂಕ್ ಖಾತೆಗಳ ಆರಂಭಿಕ ಮತ್ತು ಅಂತ್ಯದ ಶಿಲ್ಕಿನ ಕುರಿತು ಪ್ರತಿ ತಿಂಗಳು ಸಮಗ್ರ ಪರಿಶೀಲನೆ ನಡೆಸಬೇಕು. ನಿಶ್ಚಿತ ಠೇವಣಿಯ ಮೊತ್ತ, ಅವಧಿ ಪೂರ್ಣಗೊಳ್ಳುವುದು (ಮೆಚ್ಯುರಿಟಿ), ಬಡ್ಡಿ ಪಾವತಿ ಬಗ್ಗೆಯೂ ನಿಗಾ ಇರಿಸಬೇಕು.

ಸುದೀರ್ಘ ಚರ್ಚೆ ನಡೆಸಿ, ಎಲ್ಲರ ಅಭಿಪ್ರಾಯ ಪಡೆದೇ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗಿದೆ: ಡಿಕೆ ಶಿವಕುಮಾರ್
ಸುದೀರ್ಘ ಚರ್ಚೆ ನಡೆಸಿ, ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿದ ಬಳಿಕವೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದರು.

ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 34 ಶಾಸಕರಿಗೆ ಅಧ್ಯಕ್ಷ ಸ್ಥಾನ
ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ನಿಗಮ-ಮಂಡಳಿ ನೇಮಕಾತಿ ಯಾವುದೇ ಕ್ಷಣದಲ್ಲಾದರೂ ಆಗಬಹುದು: ಡಿಕೆ.ಶಿವಕುಮಾರ್
ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.

ನಿಗಮ-ಮಂಡಳಿ ನೇಮಕ: ಪಟ್ಟಿ ಅಂತಿಮಗೊಂಡ ಬಳಿಕ ಅನುಮೋದನೆಗಾಗಿ ಹೈಕಮಾಂಡ್‌ಗೆ ರವಾನೆ; ಡಿಕೆ ಶಿವಕುಮಾರ್
ಆಡಳಿತಾರೂಢ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರನ್ನು ರಾಜ್ಯ ಸರ್ಕಾರದ ಅಧೀನದ ವಿವಿಧ ನಿಗಮ - ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ ಮತ್ತು ಈ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಅನುಮೋದನೆಗಾಗಿ ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

