ನಿಗಮ ಮಂಡಳಿ ನೇಮಕಾತಿ

ನಿಗಮ-ಮಂಡಳಿ ಪಟ್ಟಿಯಲ್ಲಿ ಕಲಬುರಗಿ ನಾಯಕರ ಹೆಸರು: ಬದಲಾವಣೆಗೆ ಸಿಎಂ, ಡಿಸಿಎಂ ಸಿಟ್ಟು; ಖರ್ಗೆ ಕೈವಾಡ?
ರಾಜಕೀಯ

ನಿಗಮ-ಮಂಡಳಿ ಪಟ್ಟಿಯಲ್ಲಿ ಕಲಬುರಗಿ ನಾಯಕರ ಹೆಸರು: ಬದಲಾವಣೆಗೆ ಸಿಎಂ, ಡಿಸಿಎಂ ಸಿಟ್ಟು; ಖರ್ಗೆ ಕೈವಾಡ?

ಹೈಕಮಾಂಡ್‌ ಅನುಮೋದನೆ ನೀಡಿದ್ದ ನಿಗಮ–ಮಂಡಳಿಗಳಿಗೆ ನೇಮಕ ಪಟ್ಟಿಯಲ್ಲಿ ತಮಗೆ ಮಾಹಿತಿಯನ್ನೇ ನೀಡದೆ ಕೆಲವು ಹೆಸರು ಸೇರಿಸಿ ಮಾರ್ಪಾಡು ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ನಿಗಮ-ಮಂಡಳಿ ಅಧ್ಯಕ್ಷರ ನೇಮಕ: ಮುಂದಿನ ವಾರ ದೆಹಲಿಗೆ ಸಿದ್ದು-ಡಿಕೆಶಿ, 29 ಶಾಸಕರಿಗೆ ಅಧಿಕಾರ ಸಾಧ್ಯತೆ
ರಾಜಕೀಯ

ನಿಗಮ-ಮಂಡಳಿ ಅಧ್ಯಕ್ಷರ ನೇಮಕ: ಮುಂದಿನ ವಾರ ದೆಹಲಿಗೆ ಸಿದ್ದು-ಡಿಕೆಶಿ, 29 ಶಾಸಕರಿಗೆ ಅಧಿಕಾರ ಸಾಧ್ಯತೆ

ಸರ್ಕಾರದ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಹತ್ವದ ಸಭೆ ನಿಗದಿ ಮಾಡಲಾಗಿದ್ದು, ಸಭೆಯಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮುಂದಿನ ವಾರ ರಾಷ್ಟ್ರರಾಜಧಾನಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.