ದೇಶಸ್ಮಾರಕ ಸ್ಥಳದ ಬದಲು ನಿಗಮ್ ಬೋಧ್ ಘಾಟ್ ನಲ್ಲಿ ಅಂತ್ಯಕ್ರಿಯೆ: ಮನ್ ಮೋಹನ್ ಸಿಂಗ್, ಸಿಖ್ ಸಮುದಾಯಕ್ಕೆ ಅಪಮಾನ- ರಾಹುಲ್ ವಾಗ್ದಾಳಿ
ಅತ್ಯಂತ ಗೌರವಯುತ ಹಾಗೂ ಸ್ಮಾರಕ ನಿರ್ಮಿಸುವ ಸ್ಥಳದಲ್ಲಿ ಅಂತ್ಯ ಸಂಸ್ಕಾರ ಮಾಡಲು ಡಾ. ಮನ್ ಮೋಹನ್ ಸಿಂಗ್ ಅರ್ಹರಾಗಿದ್ದರು. ದೇಶದ ಹೆಮ್ಮೆಯ ಪುತ್ರ ಹಾಗೂ ಅವರ ಹೆಮ್ಮೆಯ ಸಮುದಾಯಕ್ಕೆ ಸರ್ಕಾರ ಗೌರವವನ್ನು ತೋರಿಸಬೇಕಿತ್ತು.