ರಾಜ್ಯಗ್ಯಾರಂಟಿಗಳು ಮತ್ತು ರಾಜ್ಯಗಳ ಪ್ರಗತಿ: ಕರ್ನಾಟಕ, ತೆಲಂಗಾಣದಲ್ಲಿ ನಿಗಾವಣೆ
ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹೊರೆಯಿಂದಾಗಿ ಎರಡೂ ರಾಜ್ಯಗಳ ಪ್ರಗತಿಯ ದರವನ್ನು ಸೂಕ್ಷ್ಮವಾಗಿ ಗಮನಿಸುವ ಸಾಧ್ಯತೆಯಿದೆ. ಗ್ಯಾರಂಟಿಗಳು ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆಯೇ ಎಂಬುದರ ಮೇಲೆ ನಿಗಾ ವಹಿಸಲಾಗುವುದು