ನಿಗೂಢ ಕಾಯಿಲೆ

ಜಮ್ಮು-ಕಾಶ್ಮೀರದಲ್ಲಿ ನಿಗೂಢ ರೋಗ: ಬಾಧಲ್ ಗ್ರಾಮದ 500 ನಿವಾಸಿಗಳು ಕ್ವಾರಂಟೈನ್ ಕೇಂದ್ರಗಳಿಗೆ ರವಾನೆ!
ಗ್ರಾಮದಲ್ಲಿ ಎರಡು ದಿನಗಳಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ರಜೌರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗ್ರಾಮವನ್ನು ಕಂಟೈನ್‌ಮೆಂಟ್ ಝೋನ್ ಎಂದು ಘೋಷಣೆ ಮಾಡಿದ್ದಾರೆ.

Jammu-Kashmir: ಬುಧಾಲ್ ಗ್ರಾಮದಲ್ಲಿ ನಿಗೂಢ ಕಾಯಿಲೆಗೆ ಇಡೀ ಕುಟುಂಬ ಬಲಿ; ಜರ್ಝರಿತ ಮೊಹಮ್ಮದ್ ಅಸ್ಲಾಂ ಹೇಳಿದ್ದು...
ಡಿಸೆಂಬರ್ 7ರಂದು ಇವರ ಕುಟುಂಬದಲ್ಲಿ ಸಾವುಗಳು ಪ್ರಾರಂಭವಾದವು. ಡಿಸೆಂಬರ್ 7 ರಂದು, ಮೊಹಮ್ಮದ್ ಫಜಲ್ ಮತ್ತು ಅವರ ನಾಲ್ವರು ಮಕ್ಕಳು ಬುಧಾಲ್ ಗ್ರಾಮದಲ್ಲಿ ವಿಚಿತ್ರ ಕಾಯಿಲೆಯಿಂದ ಮೃತಪಟ್ಟಿದ್ದರು.

ಬೆಂಗಳೂರಿನ ಅಪಾರ್ಟ್ ಮೆಂಟ್ ನ 262 ಕುಟುಂಬಗಳಿಗೆ ನಿಗೂಢ ಕಾಯಿಲೆ ಭೀತಿ!
ಅಪಾರ್ಟ್‌ಮೆಂಟ್ ಸಂಕೀರ್ಣದೊಳಗೆ ಸ್ವಂತ ಬೋರ್ ಇದೆ, ಅದರ ನೀರನ್ನು ನಿವಾಸಿಗಳು ಬಳಕೆ ಮಾಡುತ್ತಿದ್ದಾರೆ.

ನೆರೆಯ ಆಂಧ್ರದಲ್ಲಿ ನಿಗೂಢ ಕಾಯಿಲೆ: ರೋಗಿಗಳ ರಕ್ತದ ಮಾದರಿಗಳಲ್ಲಿ ನಿಕ್ಕಲ್, ಸೀಸದ ಅಂಶ ಪತ್ತೆ
ಪಶ್ಚಿಮ ಗೋದಾವರಿ ಜಿಲ್ಲೆಯ ಎಲೂರು ವ್ಯಾಪ್ತಿಯಲ್ಲಿ ನಿಗೂಢ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆ ಮಂಗಳವಾರವೂ ಹೆಚ್ಚುತ್ತಲೇ ಇದ್ದರೂ, ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಕಡಿಮೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

