ನಿಗೂಢ ಶಬ್ಧ

ದಾವಣಗೆರೆಯಲ್ಲಿ ನಿಗೂಢ ಶಬ್ಧ: ಭೂಮಿ ಕಂಪಿಸಿದ ಅನುಭವ, ಜನರಲ್ಲಿ ಆತಂಕ
ರಾಜ್ಯ

ದಾವಣಗೆರೆಯಲ್ಲಿ ನಿಗೂಢ ಶಬ್ಧ: ಭೂಮಿ ಕಂಪಿಸಿದ ಅನುಭವ, ಜನರಲ್ಲಿ ಆತಂಕ

ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ಬೆಂಗಳೂರಿನಲ್ಲಿ ನಿಗೂಢ ಶಬ್ಧ, ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ ಸುಳಿವು!
ರಾಜ್ಯ

ಬೆಂಗಳೂರಿನಲ್ಲಿ ನಿಗೂಢ ಶಬ್ಧ, ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ ಸುಳಿವು!

ಶುಕ್ರವಾರ ಮಧ್ಯಾಹ್ನ 12-18ರ ಸುಮಾರಿನಲ್ಲಿ ಬೆಂಗಳೂರಿನಾದ್ಯಂತ ಪ್ರತಿಧ್ವನಿಸಿದ ನಿಗೂಢ ಶಬ್ಧವೊಂದು ಜನರ ಭೀತಿಗೆ ಕಾರಣವಾಗಿದ್ದು, ಉಗ್ರರ ದಾಳಿಯೇ ಅಥವಾ ಕ್ವಾರಿಯಲ್ಲಿನ ಸ್ಫೋಟವೇ  ಎಂಬಂತಹ ನಾನಾ ಅನುಮಾನಗಳು ಉಂಟಾಗಿವೆ.

ಕೆಆರ್ ಎಸ್ ಡ್ಯಾಂ ಬಳಿಯ ನಿಗೂಢ ಶಬ್ಧದ ಕುರಿತು ಅಧಿಕಾರಿಗಳೇ ಸ್ವಷ್ಟನೆ ನೀಡಬೇಕು: ಯದುವೀರ್ ಆಗ್ರಹ
ರಾಜ್ಯ

ಕೆಆರ್ ಎಸ್ ಡ್ಯಾಂ ಬಳಿಯ ನಿಗೂಢ ಶಬ್ಧದ ಕುರಿತು ಅಧಿಕಾರಿಗಳೇ ಸ್ವಷ್ಟನೆ ನೀಡಬೇಕು: ಯದುವೀರ್ ಆಗ್ರಹ

ಕೃಷ್ಣರಾಜಸಾಗರ ಅಣೆಕಟ್ಟೆಸುತ್ತಮುತ್ತ ಕೇಳಿಬಂದ ಭಾರೀ ಶಬ್ಧದ ಬಗ್ಗೆ ಸರ್ಕಾರದ ಅಧಿಕಾರಿಗಳೇ ಮಾಹಿತಿ ನೀಡಬೇಕು ಎಂದು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.