ದೇಶಮೋರ್ಬಿ ಸೇತುವೆ ಕುಸಿತ ದುರಂತ: ನಿಜವಾದ ಅಪರಾಧಿಗಳು ಬಿಜೆಪಿಯೊಂದಿಗೆ ಉತ್ತಮ ನಂಟು- ರಾಹುಲ್
ಗುಜರಾತ್ನ ಮೊರ್ಬಿ ಪಟ್ಟಣದಲ್ಲಿ ಕಳೆದ ತಿಂಗಳು ಸಂಭವಿಸಿದ ತೂಗು ಸೇತುವೆ ಕುಸಿತದಿಂದಾದ 135 ಜನರ ಸಾವಿನ ಘಟನೆ ಹಿಂದಿರುವ ''ನಿಜವಾದ ಅಪರಾಧಿಗಳು' ಆಡಳಿತಾರೂಢ ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.