ರಾಜಕೀಯ"ಪ್ರಿಯಾಂಕ್ ಖರ್ಗೆ ಕಲಬುರಗಿಯ ನಿಜಾಮ, ರಿಪಬ್ಲಿಕ್ ಆಫ್ ಕಲ್ಬುರ್ಗಿಯಲ್ಲಿ ಸುಪಾರಿ ಹಂತಕರ ಅಂಧಾ ದರ್ಬಾರ್"
ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣ ಪೋಸ್ಟ್ ವಾರ್ ಆರಂಭಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆಯನ್ನು ಕಲಬುರಗಿಯ ನಿಜಾಮ ಎಂದು ಹೇಳಿದೆ.