ದೇಶನಿಜಾಮರಂತೆ ಓವೈಸಿ ಕೂಡ ತೆಲಂಗಾಣದಿಂದ ಪಲಾಯನ ಮಾಡಬೇಕಾಗುತ್ತದೆ: ಯೋಗಿ ಆದಿತ್ಯನಾಥ್
ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖಂಡ ನಾಯಕ ಅಸಾದುದ್ದೀನ್ ಓವೈಸಿ ಕೂಡ ನಿಜಾಮರಂತೆ ತೆಲಂಗಾಣದಿಂದ ಪಲಾಯನ ಮಾಡಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.