ರಾಜ್ಯನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿಗೆ ಸವಾಯಿ ಗಂಧರ್ವ ಹೆಸರಿಡಿ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ ನಿಜಾಮುದ್ದೀನ್ ಎಕ್ಸಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ನಿಜಾಮುದ್ದೀನ್ ಬದಲು ಖ್ಯಾತ ಸಂಗೀತಗಾರ ಸವಾಯಿ ಗಂಧರ್ವ ಅವರ ಹೆಸರಿಡುವಂತೆ ಕೇಂದ್ರ ರೈಲ್ವೆ...