ನಿಜಾಮುದ್ದೀನ್ ಮಸೀದಿ

ದೆಹಲಿಯ ಮಸೀದಿಯ ಪಾರ್ಥನೆಯಲ್ಲಿ ಪಾಲ್ಗೊಂಡ ರಾಜ್ಯದ 13 ಜನರಿಗೆ ಕೊರೋನಾ ಇಲ್ಲ: ಶ್ರೀರಾಮುಲು
ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಕೊರೋನಾ ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ....

ಕೊರೋನಾ ವೈರಸ್: ದೆಹಲಿ ಮಸೀದಿಗೆ ತೆರಳಿದ್ದ 6 ಮಂದಿ ತೆಲಂಗಾಣ ಮೂಲದವರ ಸಾವು, ದೇಶದಲ್ಲಿ ಸಾವಿನ ಸಂಖ್ಯೆ 42ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ಮಸೀದಿಗೆ ತೆರಳಿದ್ದ 6 ಮಂದಿ ತೆಲಂಗಾಣ ಪ್ರಜೆಗಳು ಕೊರೋನಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ ಎಂದು ತೆಲಂಗಾಣ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

