ರಾಜ್ಯBoeing National Aeromodelling Competition 2025: ಮೈಸೂರಿನ ನಿಟ್ಟೆ ಮಹಾಲಿಂಗ ಕಾಲೇಜು ತಂಡ ಪ್ರಥಮ
ಬೋಯಿಂಗ್ ರಾಷ್ಟ್ರೀಯ ಏರೋಮಾಡೆಲಿಂಗ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಬೆಂಗಳೂರಿನಲ್ಲಿ ನಡೆದಿದ್ದು, ಸ್ಪರ್ಧೆಯಲ್ಲಿ ಮೈಸೂರಿನ ನಿಟ್ಟೆ ಮಹಾಲಿಂಗ ಕಾಲೇಜಿನ ಪ್ರಜ್ವಲ್ ಬಿಟಿ, ಆಶಿಕ್, ಪ್ರದ್ಯುಮ್ನ ಭಟ್ ಮತ್ತು ಆದರ್ಶ್ ಎಚ್ಎನ್ ಅವರ ತಂಡವನ್ನು ವಿಜೇತರೆಂದು ಘೋಷಿಸಲಾಯಿತು.