ನಿಡಹಾಸ್ ಟಿ20 ಸರಣಿ

ನಿಡಹಾಸ್ ಟಿ20 ಸರಣಿ: ಭಾರತದ ಫೈನಲ್ ಹಾದಿ ಸುಗಮ, ಬಾಂಗ್ಲಾ ವಿರುದ್ಧ ರೋಚಕ ಜಯ
ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ 17 ರನ್ ಗಳ ರೋಚಕ ಜಯ ಸಾಧಿಸಿದೆ.

ನಿಡಹಾಸ್ ಟಿ20 ಸರಣಿ: ಬಾಂಗ್ಲಾದೇಶಕ್ಕೆ ಗೆಲ್ಲಲು 177 ರನ್ ಗಳ ಗುರಿ ನೀಡಿದ ಭಾರತ
ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯಲ್ಲಿ ಪ್ರವಾಸಿ ಭಾರತ ತಂಡ ಬಾಂಗ್ಲಾದೇಶಕ್ಕೆ ಗೆಲ್ಲಲು 177 ರನ್ ಗಳ ಸವಾಲಿನ ಗುರಿ ನೀಡಿದೆ.

ನಿಡಹಾಸ್ ಟಿ20 ಸರಣಿ: ಭಾರತ ವಿರುದ್ಧ ಟಾಸ್ ಗೆದ್ದ ಬಾಂಗ್ಲಾ ಬೌಲಿಂಗ್ ಆಯ್ಕೆ
ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಭುವಿ, ಭುಮ್ರಾ ಅನುಪಸ್ಥಿತಿಯ ತುಂಬಲು ಶಾರ್ದೂಲ್ ಠಾಕೂರ್ ಸಿದ್ಧ!
ಹಿರಿಯ ಆಟಗಾರರ ಅನುಪಸ್ಥಿತಿಯಲ್ಲೇ ಶ್ರೀಲಂಕಾದಲ್ಲಿ ತ್ರಿಕೋನ ಟಿ20 ಸರಣಿಯಲ್ಲಿ ಪಾಲ್ಗೊಂಡಿರುವ ಭಾರತ ತಂಡಕ್ಕೆ ಕಿರಿಯ ಆಟಗಾರರು ಹಿರಿಯರ ಸ್ಥಾನ ತುಂಬುವ ಭರವಸೆ ಮೂಡಿಸಿದ್ದಾರೆ.

