ದೇಶನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ಮೂಲಸೌಕರ್ಯ ಕುರಿತ ತಂಡದ ಸಭೆ: ಕರ್ನಾಟಕದ ಪ್ರತಿನಿಧಿಗಳು ಭಾಗಿ
ಕೇಂದ್ರ ಭೂಸಾರಿಗೆ, ಹೆದ್ದಾರಿ ಹಾಗೂ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಮೂಲಸೌಕರ್ಯ ಕುರಿತ ತಂಡದ ಸಭೆಯಲ್ಲಿ 187 ಹೆದ್ದಾರಿಗಳ ಯೋಜನೆಗಳಿಗೆ ಬಾಕಿ ಇರುವ ಅರಣ್ಯ ಇಲಾಖೆ ಒಪ್ಪಿಗೆಗಳ ಕುರಿತು ಚರ್ಚಿಸಲಾಯಿತು.