ರಾಜ್ಯ'ಯು ಆರ್ ಸ್ಟಂಪ್ಡ್': RCB Vs CSK ಪಂದ್ಯದ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ಹೇಳಿದ್ದ ವ್ಯಕ್ತಿಗೆ ತಕ್ಕ ಪಾಠ ಕಲಿಸಿದ ಬೆಂಗಳೂರು ಪೊಲೀಸರು!
ಶನಿವಾರ ನಡೆದ ಹೈವೋಲ್ಟೇಜ್ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್ ಮಾಡಿದ್ದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಒಬ್ಬನನ್ನು ಬೆಂಗಳೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.