ನಿತಿಶ್ ಕುಮಾರ್

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ಮತ್ತು ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ನವೆಂಬರ್ 20ರಂದು ಬಿಹಾರದ ಮುಖ್ಯಮಂತ್ರಿಯಾಗಿ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ; ಎನ್‌ಡಿಎ ಶಾಸಕಾಂಗ ನಾಯಕನನ್ನಾಗಿ ನಿತೀಶ್ ಆಯ್ಕೆಗೆ ಸಭೆ!
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ, ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ಈ ಪ್ರಕ್ರಿಯೆಯು ಸೋಮವಾರ ಔಪಚಾರಿಕವಾಗಿ ಆರಂಭವಾಗಲಿದೆ.

ಬಿಹಾರದಲ್ಲಿ ಪ್ರಧಾನಿ 13,000 ಕೋಟಿ ರೂ ಮೊತ್ತದ ಯೋಜನೆ ಉದ್ಘಾಟನೆ; ಭ್ರಷ್ಟಾಚಾರ, ಒಳನುಸುಳುವವರ ವಿರುದ್ಧ ಕ್ರಮ: ಮೋದಿ ಪ್ರತಿಜ್ಞೆ!
ಬಿಹಾರದಲ್ಲಿ ಬೋಧ್ ಗಯಾದಲ್ಲಿ 13 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ರೈಲು, ರಸ್ತೆ, ವಿದ್ಯುತ್, ವಸತಿ, ನೀರು ಸರಬರಾಜು ಮತ್ತು ಆರೋಗ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

ಪಾಟ್ನಾ ವಿಶ್ವವಿದ್ಯಾಲಯದ ವೇದಿಕೆ ಮೇಲೆ ಕಾಲು ಜಾರಿ ಬಿದ್ದ ಸಿಎಂ ನಿತೀಶ್ ಕುಮಾರ್, ವಿಡಿಯೋ!
ಪಾಟ್ನಾ ವಿಶ್ವವಿದ್ಯಾನಿಲಯದ ವೇದಿಕೆ ಮೇಲೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಠಾತ್ ಜಾರಿ ಬಿದ್ದಿದ್ದು, ಈ ವೇಳೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವೇದಿಕೆಯಲ್ಲಿದ್ದರು.

INDIA ಸಂಚಾಲಕನಾಗಲು ಇಷ್ಟವಿಲ್ಲ, ಒಗ್ಗಟ್ಟಿನ ಮೂಲಕ ಬೇರೆಯವರನ್ನು ಆಯ್ಕೆ ಮಾಡುತ್ತೇವೆ: ನಿತೀಶ್ ಕುಮಾರ್
ಭಾರತದಲ್ಲಿನ ವಿರೋಧ ಪಕ್ಷಗಳ ಒಕ್ಕೂಟದ ಸಂಯೋಜಕ ಹುದ್ದೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಗ್ಗಜಗ್ಗಾಟದ ನಡುವೆಯೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ಪಕ್ಷದಿಂದ ಉಚ್ಚಾಟಿಸಿದ ಬಳಿಕ ನಿತಿಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಯುನಿಂದ ಉಚ್ಚಾಟನೆಗೊಂಡ ಕೆಲವೇ ಗಂಟೆಗಳಲ್ಲಿ ಪಕ್ಷದ ಅಧ್ಯಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಶಾಂತ್ ಕಿಶೋರ್ ಅವರು....

ಸಚಿವ ಸ್ಥಾನ ಹಂಚಿಕೆ ಅಸಮಾಧಾನ: ಮೋದಿ ಸಂಪುಟದಿಂದ ದೂರ ಉಳಿದ ಜೆಡಿ(ಯು)
ಪ್ರಧಾನಿ ನರೇಂದ್ರ ಮೋದಿ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು ಈ ಮಧ್ಯೆ ಎನ್‌ಡಿಎ ಮಿತ್ರಪಕ್ಷ ಜೆಡಿಯು ಪಕ್ಷ ಪ್ರಧಾನಿ ಮೋದಿ ನೂತನ ಸರ್ಕಾರದ ಜೊತೆ ಇರುವುದು ಸಂದೇಹವಾಗಿದೆ.

ವಸತಿ ನಿಲಯಗಳಲ್ಲಿ ಲೈಂಗಿಕ ಶೋಷಣೆ : ನಾಚಿಕೆಪಡುವಂತಹದ್ದು- ನಿತಿಶ್ ಕುಮಾರ್
ಬಿಹಾರ ರಾಜ್ಯದ ಮುಜಾಫರ್ ಪುರ್ ನಲ್ಲಿ ಸರ್ಕಾರದ ವಸತಿ ನಿಲಯಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ನಿತಿಶ್ ಕುಮಾರ್ ಮೌನ ಮುರಿದಿದ್ದಾರೆ.

ಎನ್ ಜಿಟಿ ಮುಖ್ಯಸ್ಥರ ವಜಾಗೊಳಿಸುವ ಎಲ್ ಜೆಪಿ ಬೇಡಿಕೆಗೆ ಜೆಡಿಯು ಬೆಂಬಲ: ಎನ್ ಡಿಎ ಮೈತ್ರಿಯಲ್ಲಿ ಹೊಸ ಬಿಕ್ಕಟ್ಟು
ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶ ಎಕೆ ಗೊಯೆಲ್ ಅವರನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ -ಎನ್ ಜಿ ಟಿ ಮುಖ್ಯಸ್ಥ ಸ್ಥಾನದಿಂದ ವಜಾಗೊಳಿಸುವಂತೆ ಎಲ್ ಜೆಪಿ ಇಟ್ಟಿರುವ ಬೇಡಿಕೆಯನ್ನು ಜೆಡಿಯು ಬೆಂಬಲಿಸಿದ್ದು, ಬಿಹಾರದಲ್ಲಿ ಜೆಡಿಯುನೊಂದಿಗೆ ಮೈತ್ರಿಗೆ ಬಿಜೆಪಿ ಪ್ರಮುಖ ತೊಡಕಾಗಿ ಪರಿಣಮಿಸಿದೆ.

