ದೇಶಮತ್ತೆ ತೃತೀಯರಂಗಕ್ಕೆ ಜೀವ ನೀಡುವ ಯತ್ನ; ಪಾಟ್ನದಲ್ಲಿ ನಿತೀಶ್-ಕೆಸಿಆರ್ ಭೇಟಿ
ಬಿಹಾರದ ರಾಜಕೀಯದಲ್ಲಿ ಅಸ್ಥಿರತೆಯ ನಡುವೆಯೇ ಪಾಟ್ನದಲ್ಲಿ ಸಿಎಂ ನಿತೀಶ್ ಕುಮಾರ್ ಹಾಗೂ ತೆಲಂಗಾಣ ಸಿಎಂ ಕೆಸಿಆರ್ ಭೇಟಿಯಾಗುತ್ತಿದ್ದಾರೆ. 2024 ರ ಚುನಾವಣೆಯ ದೃಷ್ಟಿಯಿಂದ ತೃತೀಯ ರಂಗಕ್ಕೆ ಮತ್ತೆ ಜೀವ ನೀಡುವ ಪ್ರಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ.