ರಾಜ್ಯಯೆಸ್ ಬ್ಯಾಂಕ್ ನಿಂದ 712 ಕೋಟಿ ರು. ಸಾಲ ಪಡೆದು ವಂಚನೆ: ನಿತೇಶ್ ಎಸ್ಟೇಟ್ ಕಂಪನಿ ವಿರುದ್ಧ ದೂರು ದಾಖಲು
ನಾನಾ ಯೋಜನೆಗಳ ಹೆಸರಿನಲ್ಲಿ ಯೆಸ್ ಬ್ಯಾಂಕ್ನಿಂದ 712 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದಡಿ ನಿತೇಶ್ ಎಸ್ಟೇಟ್ ಕಂಪನಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.