ನಿತ್ಯಾನಂದ

ಮೈಸೂರು: ಪತಿಯ ಕತ್ತು ಹಿಸುಕಿ ಕೊಂದು ಹೃದಯಾಘಾತ ಎಂದು ನಂಬಿಸಲು ಯತ್ನಿಸಿದ್ದ ಪತ್ನಿ ಸಿಕ್ಕಿಬಿದ್ದಿದ್ದೇ ರೋಚಕ!
ರಾಜ್ಯ

ಮೈಸೂರು: ಪತಿಯ ಕತ್ತು ಹಿಸುಕಿ ಕೊಂದು ಹೃದಯಾಘಾತ ಎಂದು ನಂಬಿಸಲು ಯತ್ನಿಸಿದ್ದ ಪತ್ನಿ ಸಿಕ್ಕಿಬಿದ್ದಿದ್ದೇ ರೋಚಕ!

50 ವರ್ಷದ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪತ್ನಿಯೇ ಕತ್ತು ಹಿಸುಕಿ ಕೊಂದಿದ್ದಾಳೆ ಎಂಬ ಆಘಾತಕಾರಿ ಸುದ್ದಿ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ವಿವಾದಿತ ಆಧ್ಯಾತ್ಮಿಕ ಗುರು ನಿತ್ಯಾನಂದ ಸಾವು? ಭಕ್ತರಿಗೆ ಆಘಾತ; 4 ಸಾವಿರ ಕೋಟಿ ಮೌಲ್ಯದ ಆಸ್ತಿ ಕಥೆ ಏನು!
ವಿದೇಶ

ವಿವಾದಿತ ಆಧ್ಯಾತ್ಮಿಕ ಗುರು ನಿತ್ಯಾನಂದ ಸಾವು? ಭಕ್ತರಿಗೆ ಆಘಾತ; 4 ಸಾವಿರ ಕೋಟಿ ಮೌಲ್ಯದ ಆಸ್ತಿ ಕಥೆ ಏನು!

ಶಿವರಾತ್ರಿ ಸತ್ಸಂಗದಲ್ಲಿ ನಿತ್ಯಾನಂದ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅವರು ಮಾತನಾಡುತ್ತಿರುವಾಗ ವೀಡಿಯೊ ಇದ್ದಕ್ಕಿದ್ದಂತೆ ನಿಂತುಹೋಯಿತು. ತಾಂತ್ರಿಕ ದೋಷಗಳಿಂದಾಗಿ ಇದು ನಿಂತುಹೋಗಿದೆ ಎಂದು ಹಲವರು ಭಾವಿಸಿದ್ದರು. ಆದರೆ, ಅಂದಿನಿಂದ, ನಿತ್ಯಾನಂದ ಎಲ್ಲಿದ್ದಾನೆ ಎಂಬುದು ತಿಳಿದುಬಂದಿಲ್ಲ.

ನಿತ್ಯಾನಂದನ ಕಾಲ್ಪನಿಕ ದೇಶ ಕೈಲಾಸದೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದ್ದ ಪೆರಗ್ವೆ ಅಧಿಕಾರಿ ವಜಾ
ವಿದೇಶ

ನಿತ್ಯಾನಂದನ ಕಾಲ್ಪನಿಕ ದೇಶ ಕೈಲಾಸದೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದ್ದ ಪೆರಗ್ವೆ ಅಧಿಕಾರಿ ವಜಾ

ಭಾರತದಿಂದ ಪರಾರಿಯಾಗಿರುವ ನಿತ್ಯಾನಂದನ ಕಾಲ್ಪನಿಕ ದೇಶ ಕೈಲಾಸದ ಪ್ರತಿನಿಧಿಗಳೊಂದಿಗೆ 'ಸಹಕಾರ ಒಡಂಬಡಿಕೆ'ಗೆ ಸಹಿ ಹಾಕಿದ್ದ ಪೆರಗ್ವೆ ಸರ್ಕಾರಿ ಅಧಿಕಾರಿಯನ್ನು ವಜಾಗೊಳಿಸಲಾಗಿದೆ.

ನಿತ್ಯಾನಂದನ ಕೈಲಾಸ ದೇಶಕ್ಕೆ 'ಸ್ವಾಮಿ' ರಂಜಿತಾ ಪ್ರಧಾನಿ!
ವಿದೇಶ

ನಿತ್ಯಾನಂದನ ಕೈಲಾಸ ದೇಶಕ್ಕೆ 'ಸ್ವಾಮಿ' ರಂಜಿತಾ ಪ್ರಧಾನಿ!

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ  ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

ನನ್ನ ಇಬ್ರು ಹೆಣ್ಣು ಮಕ್ಕಳು ಗಂಡಂದಿರಿಗೆ ಡಿವೋರ್ಸ್ ಕೊಟ್ಟು ನಿತ್ಯಾನಂದನ ಜೊತೆಗಿದ್ದಾರೆ: ಹಿರಿಯ ನಟನ ಅಳಲು
ಸಿನಿಮಾ ಸುದ್ದಿ

ನನ್ನ ಇಬ್ರು ಹೆಣ್ಣು ಮಕ್ಕಳು ಗಂಡಂದಿರಿಗೆ ಡಿವೋರ್ಸ್ ಕೊಟ್ಟು ನಿತ್ಯಾನಂದನ ಜೊತೆಗಿದ್ದಾರೆ: ಹಿರಿಯ ನಟನ ಅಳಲು

ದಕ್ಷಿಣ ಭಾರತದ ಹಿರಿಯ ನಟ ಅಶೋಕ್ ಕುಮಾರ್ ಅವರು ನಿತ್ಯಾನಂದ ಸ್ವಾಮಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನನ್ನ ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆ ಇರೋದಾಗಿ ಅಸಲಿ ವಿಚಾರವನ್ನ ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ.

‘ಕೈಲಾಸ’ ಮಂಡಿಸಿದ ವಿಷಯ ಅಪ್ರಸ್ತುತ, ಅರ್ಜಿ ವಜಾ; ನಿತ್ಯಾನಂದನಿಗೆ ಶಾಕ್ ನೀಡಿದ ವಿಶ್ವಸಂಸ್ಥೆ
ವಿದೇಶ

‘ಕೈಲಾಸ’ ಮಂಡಿಸಿದ ವಿಷಯ ಅಪ್ರಸ್ತುತ, ಅರ್ಜಿ ವಜಾ; ನಿತ್ಯಾನಂದನಿಗೆ ಶಾಕ್ ನೀಡಿದ ವಿಶ್ವಸಂಸ್ಥೆ

ಕೈಲಾಸ ದೇಶ ಸ್ಥಾಪನೆ ಮಾಡಿ ಅದಕ್ಕೆ ಜಾಗತಿಕ ಮನ್ನಣೆ ಪಡೆಯುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಪ್ರಯತ್ನಕ್ಕೆ ವಿಶ್ವಸಂಸ್ಥೆ ತಣ್ಣೀರೆರಚಿದ್ದು, ‘ಕೈಲಾಸ ಸಂಯುಕ್ತ ಸಂಸ್ಥಾನ’ (ಯುಎಸ್‌ಕೆ) ಪ್ರತಿನಿಧಿಗಳು ಕಳೆದ ವಾರ ಜಿನೀವಾದಲ್ಲಿ ನಡೆದ ಸಭೆಯಲ್ಲಿ ಮಂಡಿಸಿದ್ದ ವಿಷಯಗಳು ಅಪ್ರಸ್ತುತ’ ಎಂದು ತಳ್ಳಿ ಹಾಕಿದೆ.

ಅಮೆರಿಕದ 30 ನಗರಗಳ ಜೊತೆ ನಿತ್ಯಾನಂದನ ಸಾಂಸ್ಕೃತಿಕ ಸಹಭಾಗಿತ್ವ: ಕೈಲಾಸದ ಜೊತೆಗಿನ ‘ಸಿಸ್ಟರ್‌ ಸಿಟಿ ಒಪ್ಪಂದ’ ರದ್ಧು!
ದೇಶ

ಅಮೆರಿಕದ 30 ನಗರಗಳ ಜೊತೆ ನಿತ್ಯಾನಂದನ ಸಾಂಸ್ಕೃತಿಕ ಸಹಭಾಗಿತ್ವ: ಕೈಲಾಸದ ಜೊತೆಗಿನ ‘ಸಿಸ್ಟರ್‌ ಸಿಟಿ ಒಪ್ಪಂದ’ ರದ್ಧು!

ದೇಶಭ್ರಷ್ಟ, ಭಾರತ ಮೂಲದ ನಿತ್ಯಾನಂದನ ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ವು ಅಮೆರಿಕದ 30ಕ್ಕೂ ಹೆಚ್ಚು ನಗರಗಳೊಂದಿಗೆ ಸಾಂಸ್ಕೃತಿಕ ಸಹಭಾಗಿತ್ವಕ್ಕೆ ಸಹಿ ಹಾಕಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

ವಿಶ್ವಸಂಸ್ಥೆಯ ಸಭೆಯಲ್ಲಿ ಸ್ವಾಮಿ ನಿತ್ಯಾನಂದನ 'ಕೈಲಾಸ'ದ ಮಹಿಳಾ ಪ್ರತಿನಿಧಿ ಭಾಗಿ!
ವಿದೇಶ

ವಿಶ್ವಸಂಸ್ಥೆಯ ಸಭೆಯಲ್ಲಿ ಸ್ವಾಮಿ ನಿತ್ಯಾನಂದನ 'ಕೈಲಾಸ'ದ ಮಹಿಳಾ ಪ್ರತಿನಿಧಿ ಭಾಗಿ!

ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ ಮಹಾಸಭೆಯಲ್ಲಿ ಸ್ವಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿ ಭಾಗವಹಿಸಿದ್ದರು ಎನ್ನಲಾಗಿದೆ.

ತನ್ನ ದೇಶ 'ಕೈಲಾಸ'ಕ್ಕೆ ಬರಲು, ವಿಮಾನ, ವೀಸಾ ಆಫರ್ ನೀಡಿದ ನಿತ್ಯಾನಂದ!
ದೇಶ

ತನ್ನ ದೇಶ 'ಕೈಲಾಸ'ಕ್ಕೆ ಬರಲು, ವಿಮಾನ, ವೀಸಾ ಆಫರ್ ನೀಡಿದ ನಿತ್ಯಾನಂದ!

ಭಾರತದಿಂದ ತಲೆಮರೆಸಿಕೊಂಡು ಈಕ್ವೆಡಾರ್‌ನಲ್ಲಿ ಆಶ್ರಯ ಪಡೆದಿರುವ ನಿತ್ಯಾನಂದ, ಇದೀಗ ತನ್ನ ದೇಶ ಕೈಲಾಸಕ್ಕೆ ಬರಲು ವೀಸಾ ಅರ್ಜಿ ಸಲ್ಲಿಸುವಂತೆ ತನ್ನ ಭಕ್ತರಲ್ಲಿ ಮನವಿ ಮಾಡಿದ್ದಾನೆ.